ನಮ್ಮ ಸುದ್ದಿ

ಬಿಜೆಪಿ ಸ್ಟಾರ್ ಪ್ರಚಾರಕ ಪಟ್ಟಿಯಲ್ಲಿ ಅನಂತ್ ಕುಮಾರ್ ಹೆಗಡೆ. ಬೇರೆ ಯಾರೆಲ್ಲ ಇದಾರೆ ನೀವೇ ನೋಡಿ

ಕರ್ನಾಟಕ ವಿಧಾನಸಭೆ ಚುನಾವಣೆ ಸಂಬಂಧ ಬಿಜೆಪಿ 40 ಸ್ಟಾರ್ ಪ್ರಚಾರಕರನ್ನಾಗಿ ನೆಮಿಸಿದೆ. ಪಟ್ಟಿಯಲ್ಲಿ ಕರ್ನಾಟಕದ ಹಿಂದೂ ಪೈರ್ ಬ್ರಾಂಡ್ ತನ್ನ ಕಡಕ್ ಮಾತುಗಳಿಂದ ಎದುರಾಳಿಗಳಿಗೆ, ಧರ್ಮ ವಿರೋಧಿ ಗಳಿಗೆ ಚಳಿ ಬಿಡಿಸುವ ಕರಾವಳಿ ಯುವಕರ ನೆಚ್ಚಿನ ನಾಯಕ ಅನಂತ್ ಕುಮಾರ್ ಹೆಗಡೆ ಯನ್ನು ಬಿಜೆಪಿ ಹೈಕಮಾಂಡ್ ಅಯ್ಕೆ ಮಾಡಿದೆ.

ನರೇಂದ್ರ ಮೋದಿ ,ಯೋಗಿ ಅಧಿತ್ಯನಾಥ್ ,ಅಮಿತ್ ಷಾ, ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವಾರಾಜ್ ಸಿಂಗ್, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಸಾಧ್ವಿ ನಿರಂಜನ ಜ್ಯೋತಿ,ಮಾಜಿ ಮುಖ್ಯಮಂತ್ರಿ ಎಸ್ ಎಮ್ ಕೃಷ್ಣ, ಸಂಸದೆ ಹೇಮಾ ಮಾಲಿನಿ, ಖುಷ್ಬೂ, ಶಾಸಕಿ ತಾರ. ಪಟ್ಟಿಯಲ್ಲಿದ್ದಾರೆ.

ಬಿಜೆಪಿಯ 40 ಸ್ಟಾರ್ ಗಳ ಪಟ್ಟಿ
ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಸುಷ್ಮಾ ಸ್ವರಾಜ್, ನಿತಿನ್ ಗಡ್ಕರಿ, ಡಿ.ವಿ.ಸದಾನಂದಗೌಡ, ಅನಂತಕುಮಾರ್, ಪ್ರಕಾಶ್ ಜಾವಡೇಕರ್, ಅನಂತ್ ಕುಮಾರ್ ಹೆಗಡೆ, ಪಿಯೂಷ್ ಗೋಯಲ್, ರವಿಶಂಕರ್ ಪ್ರಸಾದ್, ಸ್ಮೃತಿ ಇರಾನಿ, ತಾವರ್ಚಂದ್ ಗೆಹ್ಲೋಟ್, ಅನಂತ್ಕುಮಾರ್ ಹೆಗಡೆ, ಸಾಧ್ವಿ ನಿರಂಜನ ಜ್ಯೋತಿ, ರಮೇಶ್ ಜಿಗಜಿಣಗಿ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಮ್ಲಾಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ.ಮುರಳೀಧರರಾವ್, ಕೇಂದ್ರದ ಮಾಜಿ ಸಚಿವೆ ಡಿ.ಪುರಂದೇಶ್ವರಿ, ರಾಷ್ಟ್ರೀಯ ಸಹ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಸಂಸದರಾದ ಪ್ರಹ್ಲಾದ್ ಜೋಶಿ, ಹೇಮಾ ಮಾಲಿನಿ, ಮನೋಜ್ ತಿವಾರಿ, ಬಿ.ಶ್ರೀರಾಮುಲು, ಪಿ.ಸಿ.ಮೋಹನ್, ಶೋಭಾ ಕರಂದ್ಲಾಜೆ.

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಒಬಿಸಿ ಮೋರ್ಚಾ ಅಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ, ಎಸ್ಸಿ ಮೋರ್ಚಾ ಅಧ್ಯಕ್ಷ ಡಿ.ಎಸ್.ವೀರಯ್ಯ, ವಿಧಾನಪರಿಷತ್ ಸದಸ್ಯೆ ತಾರಾ ಅನುರಾಧ ಹಾಗೂ ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶ್ರುತಿ ಅವರು ಬಿಜೆಪಿ ಸ್ಟಾರ್ ಪ್ರಚಾರಕರಾಗಿ ನೆಮಕವಾಗಿದ್ದಾರೆ ಬಿಜೆಪಿಯ ಬಿರುಸಿನ ಚುನಾವಣಾ ಪ್ರಚಾರದಲ್ಲಿ ಇವರುಗಳು ಭಾಗವಹಿಸಲಿದ್ದಾರೆ.

  • 1.2K
    Shares
To Top

Hey there!

Forgot password?

Forgot your password?

Enter your account data and we will send you a link to reset your password.

Your password reset link appears to be invalid or expired.

Close
of

Processing files…

error: Copy ಮಾಡಬೇಡಿ, ದಯವಿಟ್ಟು ಶೇರ್ ಮಾಡುವ ಮೂಲಕ ಹಂಚಿಕೊಳ್ಳಿ - Veerakesari